Bible Versions
Bible Books

1 Chronicles 7:4 (NET) New English Translation

Versions

KNV   ಇವರ ಸಂಗಡ ಅವರ ವಂಶಗಳ ಪ್ರಕಾರವೂ ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ ಮೂವತ್ತಾರು ಸಾವಿರ ಮಂದಿ ಸೈನಿಕರ ಗುಂಪುಗಳಿದ್ದವು; ಯಾಕಂದರೆ ಹೆಂಡತಿಯರು ಮಕ್ಕಳು ಅವರಿಗೆ ಬಹಳ ಮಂದಿ ಇದ್ದರು.
ERVKN   ಇವರ ಚರಿತ್ರೆಯ ಪ್ರಕಾರ ಇವರಲ್ಲಿ ಮೂವತ್ತಾರು ಸಾವಿರ ಮಂದಿ ಯುದ್ಧಕ್ಕೆ ಹೋಗಲು ಸಮರ್ಥರಾಗಿದ್ದರು. ಇವರಿಗೆಲ್ಲಾ ಅನೇಕ ಹೆಂಡತಿಯರು ಮತ್ತು ಮಕ್ಕಳು ಇದ್ದದ್ದರಿಂದ ಇವರ ಕುಲವು ದೊಡ್ಡದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us