Bible Versions
Bible Books

1 Chronicles 7:40 (NET) New English Translation

Versions

KNV   ಇವರೆಲ್ಲರು ಆಶೇರನ ಮಕ್ಕಳಾಗಿದ್ದು ತಮ್ಮ ತಂದೆಯ ಮನೆಯಲ್ಲಿ ಯಜಮಾನರಾಗಿಯೂ ಯುದ್ಧಪರಾಕ್ರಮ ಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ ಪ್ರಭುಗಳಲ್ಲಿ ಶ್ರೇಷ್ಠ ರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ಬರೆಯ ಲ್ಪಟ್ಟ ಲೆಕ್ಕದ ಪ್ರಕಾರ ಯುದ್ದಕ್ಕೆ ಸಿದ್ಧವಾದವರು ಇಪ್ಪ ತ್ತಾರು ಸಾವಿರ ಮಂದಿಯಾಗಿದ್ದರು.
ERVKN   ಇವರೆಲ್ಲರೂ ಆಶೇರನ ಸಂತತಿಯವರು. ಇವರೆಲ್ಲರೂ ಕುಲಪ್ರಧಾನರಾಗಿದ್ದರು. ಅವರು ಸೈನಿಕರೂ ನಾಯಕರುಗಳೂ ಆಗಿದ್ದರು. ಅವರ ಕುಲದ ಇತಿಹಾಸದ ಪ್ರಕಾರ, ಒಟ್ಟು ಇಪ್ಪತ್ತಾರು ಸಾವಿರ ಮಂದಿ ಯುದ್ಧಕ್ಕೆ ಸಿದ್ಧರಾಗಿದ್ದ ಸೈನಿಕರಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us