Versions
KNV ಇವರೇ ಪಿತೃಗಳಲ್ಲಿ ಯಜಮಾನರಾಗಿದ್ದು ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
ERVKN ಈ ಜನರೆಲ್ಲರು ತಮ್ಮ ಗೋತ್ರಗಳಿಗೆ ನಾಯಕರಾಗಿದ್ದರು. ಇವರ ಗೋತ್ರ ಚರಿತ್ರೆಯಲ್ಲಿ ಇವರನ್ನು ನಾಯಕರ ಪಟ್ಟಿಯಲ್ಲಿ ಸೇರಿಸಲಾಗಿದೆ. ಇವರೆಲ್ಲಾ ಜೆರುಸಲೇಮಿನಲ್ಲಿ ವಾಸವಾಗಿದ್ದರು.
IRVKN ಇವರು ವಂಶಾವಳಿಯ ಪ್ರಕಾರ ಗೋತ್ರಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು. PEPS