Versions
KNV ಆಚೇಲನ ಸಹೋದರನಾದ ಏಷೆಕನ ಕುಮಾ ರನು ಅವನ ಚೊಚ್ಚಲ ಮಗನಾದ ಊಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವ ನಾದ ಎಲೀಫೆಲೆಟನು.
ERVKN ಆಚೇಲನ ತಮ್ಮನಾದ ಏಷೆಕನ ಗಂಡುಮಕ್ಕಳು ಯಾರೆಂದರೆ: ಊಲಾಮನು ಏಷೆಕನ ಚೊಚ್ಚಲಮಗ; ಯೆಯೂಷನು ಏಷೆಕನ ಎರಡನೆಯ ಮಗನು; ಮೂರನೆಯವನು ಎಲೀಫೆಲೆಟ್.
IRVKN ಆಚೇಲನ ತಮ್ಮನಾದ ಏಷಕನ ಮಕ್ಕಳು: ಚೊಚ್ಚಲು ಮಗ ಊಲಾಮ್, ಎರಡನೆಯವನು ಯೆಯೂಷ್, ಮೂರನೆಯವನಾದ ಎಲೀಫೆಲೆಟ್.