Bible Versions
Bible Books

1 Chronicles 9:1 (NET) New English Translation

Versions

KNV   ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್‌ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ERVKN   ಇಸ್ರೇಲ್ ಜನರ ಎಲ್ಲಾ ಹೆಸರುಗಳು ಅವರವರ ವಂಶಾವಳಿ ಪಟ್ಟಿಯಲ್ಲಿ ಬರೆಯಲ್ಪಟ್ಟಿದೆ. ವಂಶಾವಳಿಗಳು ಇಸ್ರೇಲ್ ರಾಜರ ಇತಿಹಾಸದಲ್ಲಿ ಸೇರಿಸಲ್ಪಟ್ಟಿದೆ. ಯೆಹೂದ ಪ್ರಾಂತ್ಯದ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ಯಲಾಯಿತು. ಅವರು ದೇವರಿಗೆ ಅವಿಧೇಯರಾದ್ದರಿಂದ ಅವರಿಗೆ ಇಂಥ ಸ್ಥಿತಿ ಬಂದೊದಗಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us