Bible Versions
Bible Books

1 Chronicles 9:12 (NET) New English Translation

Versions

KNV   ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.
ERVKN   ಇವರಲ್ಲದೆ, ಯೆರೋಹಾಮನ ಮಗನಾದ ಅದಾಯನು ಸಹ ಇದ್ದನು. ಯೆರೋಹಾಮನು ಪಶ್ಹೂರನ ಮಗ; ಪಶ್ಹೂರನು ಮಲ್ಕೀಯನ ಮಗ; ಇವರಲ್ಲದೆ, ಅದೀಯೇಲನ ಮಗನಾದ ಮಾಸೈ ಸಹ ಇದ್ದನು. ಅದೀಯೇಲನು ಯಹ್ಜೇರನ ಮಗ. ಯಹ್ಜೇರನು ಮೆಷುಲ್ಲಾಮನ ಮಗ. ಮೆಷುಲ್ಲಾಮನು ಮೆಷಿಲ್ಲೇಮೋತನ ಮಗ. ಮೆಷಿಲ್ಲೇಮೋತನು ಇಮ್ಮೇರನ ಮಗ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us