Bible Versions
Bible Books

1 Chronicles 9:22 (NET) New English Translation

Versions

KNV   ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು.
ERVKN   ಒಟ್ಟು ಇನ್ನೂರ ಹನ್ನೆರಡು ಮಂದಿ ಪವಿತ್ರಗುಡಾರದ ಬಾಗಿಲನ್ನು ಕಾಯುವುದಕ್ಕೆ ಆರಿಸಲ್ಪಟ್ಟಿದ್ದರು. ಅವರ ಹೆಸರುಗಳು ವಂಶದ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತವೆ. ದಾವೀದನೂ ದೇವರ ಮನುಷ್ಯನಾದ ಸಮುವೇಲನೂ ಇವರನ್ನು ಆರಿಸಿಕೊಂಡರು. ಯಾಕೆಂದರೆ ಇವರೆಲ್ಲರೂ ನಂಬಿಗಸ್ತರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us