Bible Versions
Bible Books

1 Corinthians 10:13 (NET) New English Translation

Versions

KNV   ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
ERVKN   ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us