Bible Versions
Bible Books

1 Corinthians 10:20 (NET) New English Translation

Versions

KNV   ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
ERVKN   ನಾನು ಹೇಳುತ್ತಿರುವುದೇನೆಂದರೆ, ಜನರು ವಿಗ್ರಹಗಳಿಗೆ ಅರ್ಪಿಸಿದ ಪದಾರ್ಥಗಳು ದೆವ್ವಗಳಿಗೆ ಅರ್ಪಿತವಾದುವುಗಳೇ ಹೊರತು ದೇವರಿಗಲ್ಲ. ನೀವು ದೆವ್ವಗಳೊಂದಿಗೆ ಯಾವ ವಿಷಯದಲ್ಲಿಯೂ ಪಾಲು ಹೊಂದಬಾರದೆಂಬುದು ನನ್ನ ಆಸೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us