Bible Versions
Bible Books

1 Corinthians 10:23 (NET) New English Translation

Versions

KNV   ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
ERVKN   "ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ನಾವು ಮಾಡುವ ಕಾರ್ಯಗಳೆಲ್ಲಾ ಒಳ್ಳೆಯವೆಂದು ಹೇಳುವುದು ಸರಿಯಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ಕೆಲವು ಕಾರ್ಯಗಳು ಬೇರೆಯವರ ಅಭಿವೃದ್ಧಿಗೆ ಸಹಾಯಕವಾಗಿರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us