Bible Versions
Bible Books

1 Corinthians 12:13 (NET) New English Translation

Versions

KNV   ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ.
ERVKN   ನಮ್ಮಲ್ಲಿ ಕೆಲವರು ಯೆಹೂದ್ಯರಿದ್ದಾರೆ, ಕೆಲವರು ಗ್ರೀಕರಿದ್ದಾರೆ, ಕೆಲವರು ಗುಲಾಮರಿದ್ದಾರೆ, ಕೆಲವರು ಸ್ವತಂತ್ರರಿದ್ದಾರೆ, ಆದರೆ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಬ್ಬನೇ ಪವಿತ್ರಾತ್ಮನ ಮೂಲಕ ದೀಕ್ಷಾಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬನೇ ಪವಿತ್ರಾತ್ಮನನ್ನು ಕೊಡಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us