Bible Versions
Bible Books

1 Corinthians 12:28 (NET) New English Translation

Versions

KNV   ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
ERVKN   ದೇವರು ಸಭೆಯಲ್ಲಿ ಅಪೊಸ್ತಲರಿಗೆ ಮೊದಲನೆಯ ಸ್ಥಾನವನ್ನೂ ಪ್ರವಾದಿಗಳಿಗೆ ಎರಡನೆಯ ಸ್ಥಾನವನ್ನೂ ಉಪದೇಶಕರಿಗೆ ಮೂರನೆಯ ಸ್ಥಾನವನ್ನೂ ಇಟ್ಟಿದ್ದಾನೆ. ಇದಲ್ಲದೆ ದೇವರು, ಅದ್ಭುತಕಾರ್ಯಗಳನ್ನು ಮಾಡುವ ಜನರಿಗೂ ಸ್ಪಸ್ಥಪಡಿಸುವ ಜನರಿಗೂ ಇತರರಿಗೆ ಸಹಾಯಮಾಡುವ ಜನರಿಗೂ ಮುನ್ನಡೆಸಬಲ್ಲ ಜನರಿಗೂ ವಿವಿಧ ಭಾಷೆಗಳನ್ನು ಮಾತಾಡಬಲ್ಲ ಜನರಿಗೂ ಸಭೆಯಲ್ಲಿ ಸ್ಥಾನವನ್ನು ಕೊಟ್ಟಿದ್ದಾನೆ.
IRVKN   ದೇವರು ತನ್ನ ಸಭೆಯಲ್ಲಿ ಎಫೆ 4:11 ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಎಫೆ 2:20, 3:5 ಪ್ರವಾದಿಗಳನ್ನು, ಮೂರನೆಯದಾಗಿ § ಅ. ಕೃ. 13:1, ರೋಮಾ. 12:7 ಬೋಧಕರನ್ನು ಇಟ್ಟಿದ್ದಾನೆ. ಮೇಲೆ * 1 ಕೊರಿ 12:10 ಮಹತ್ಕಾರ್ಯ ಮಾಡುವ ಶಕ್ತಿಯನ್ನು, 1 ಕೊರಿ 12:9 ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ರೋಮಾ. 12:8, 1 ತಿಮೊ. 5:17; ಇಬ್ರಿ. 13:7,17,24 ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us