Bible Versions
Bible Books

1 Corinthians 13:12 (NET) New English Translation

Versions

KNV   ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.
ERVKN   ನಮಗೂ ಸಹ ಇದು ಅನ್ವಯಿಸುತ್ತದೆ. ಕನ್ನಡಿಯಲ್ಲಿ ಕೇವಲ ಪ್ರತಿಬಿಂಬ ಕಾಣುವಂತೆ ಈಗ ನಾವು ನೋಡುತ್ತಿದ್ದೇವೆ. ಆದರೆ ಮುಂದಿನ ಕಾಲದಲ್ಲಿ ನಾವು ಮುಖಾಮುಖಿಯಾಗಿ ಕಾಣುತ್ತೇವೆ. ಈಗ ನನಗೆ ತಿಳಿದಿರುವುದು ಕೇವಲ ಒಂದು ಭಾಗವಷ್ಟೆ, ಆದರೆ ಕಾಲದಲ್ಲಿ ದೇವರು ನನ್ನನ್ನು ತಿಳಿದಿರುವಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us