Versions
KNV ಆದದರಿಂದ ಭಾಷೆಯ ಅರ್ಥವು ನನಗೆ ಗೊತ್ತಿಲ್ಲ ದಿದ್ದರೆ ಮಾತನಾಡುವವನಿಗೆ ನಾನು ಅನ್ಯದೇಶ ದವನಂತಿರುವೆನು; ಮಾತನಾಡುವವನು ನನಗೆ ಅನ್ಯ ದೇಶದವನಂತಿರುವನು.
ERVKN ಆದ್ದರಿಂದ, ಒಬ್ಬ ವ್ಯಕ್ತಿಯು ಮಾತಾಡುವ ಭಾಷೆಯನ್ನು ನಾನು ಅರ್ಥಮಾಡಿಕೊಳ್ಳದಿದ್ದರೆ ಅವನು ನನಗೆ ವಿದೇಶಿಯನಂತಿರುವನು; ನಾನೂ ಅವನಿಗೆ ವಿದೇಶಿಯನಂತಿರುವೆನು.
IRVKN ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತನಾಡುವವನಿಗೆ ನಾನು ಪರದೇಶದವನಂತಿರುವೆನು; ಮಾತನಾಡುವವನು ನನಗೆ ಪರದೇಶಿಯವನಂತಿರುತ್ತಾನೆ.