Bible Versions
Bible Books

1 Corinthians 14:19 (NET) New English Translation

Versions

KNV   ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತುಸಾವಿರ ಮಾತು ಗಳನ್ನಾಡುವದಕ್ಕಿಂತ ನನ್ನ ಬುದ್ಧಿಯಿಂದ ಐದೇ ಮಾತು ಗಳನ್ನಾಡಿ ಇತರರಿಗೆ ಉಪದೇಶಮಾಡುವದು ನನಗೆ ಇಷ್ಟವಾದದ್ದು.
ERVKN   ಆದರೆ ಸಭಾಕೂಟಗಳಲ್ಲಿ ಅರ್ಥವಾಗದಂಥ ಪರಭಾಷೆಯಲ್ಲಿ ಸಾವಿರಾರು ಮಾತುಗಳನ್ನು ಹೇಳುವುದಕ್ಕಿಂತ ಅರ್ಥವಾಗುವಂಥ ಕೆಲವೇ ಮಾತುಗಳನ್ನು ಹೇಳಲು ಇಷ್ಟಪಡುತ್ತೇನೆ. ಇತರರಿಗೆ ಉಪದೇಶ ಮಾಡುವುದಕ್ಕಾಗಿ ನಾನು ತಿಳುವಳಿಕೆಯಿಂದ ಮಾತಾಡುವೆನು.
IRVKN   ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us