Bible Versions
Bible Books

1 Corinthians 14:21 (NET) New English Translation

Versions

KNV   ಬೇರೆ ಭಾಷೆಯವರ ಮೂಲಕವಾಗಿಯೂ ಬೇರೆ ಯವರ ತುಟಿಗಳಿಂದಲೂ ನಾನು ಜನರೊಂದಿಗೆ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವದಿಲ್ಲ ಎಂದು ಕರ್ತನು ಹೇಳುತ್ತಾನೆಂಬ ದಾಗಿ ನ್ಯಾಯಪ್ರಮಾಣದಲ್ಲಿ ಬರೆದದೆ.
ERVKN   ಪವಿತ್ರ ಗ್ರಂಥದಲ್ಲಿ ರೀತಿ ಬರೆಯಲ್ಪಟ್ಟಿದೆ: "ವಿವಿಧ ಭಾಷೆಗಳನ್ನು ಮಾತಾಡುವವರ ಮೂಲಕವೂ ವಿದೇಶಿಯರ ನಾಲಿಗೆಯ ಮೂಲಕವೂ ನಾನು ಜನರೊಂದಿಗೆ ಮಾತಾಡುವೆನು; ಆದರೂ ಇವರು ನನಗೆ ವಿಧೇಯರಾಗುವುದಿಲ್ಲ.” ಯೆಶಾಯ 28:11-12 ಪ್ರಭುವು ಹೇಳುವುದು ಅದನ್ನೇ.
IRVKN   ಯೆಶಾ 28:11,12 “ಅನ್ಯಭಾಷೆಯವರ ಮೂಲಕವಾಗಿಯೂ ಅನ್ಯದೇಶಸ್ಥರ ಬಾಯಿಂದಲೂ ನಾನು ಜನರ ಸಂಗಡ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವುದಿಲ್ಲವೆಂದು ಕರ್ತನು ಹೇಳುತ್ತಾನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us