Versions
KNV ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?
ERVKN ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದನೆಂದು ನಾವು ಬೋಧಿಸಿದ್ದೇವೆ. ಹೀಗಿರಲಾಗಿ, ಜನರಿಗೆ ಪುನರುತ್ಥಾನವಿಲ್ಲವೆಂದು ನಿಮ್ಮಲ್ಲಿ ಕೆಲವರು ಹೇಳುತ್ತಿರುವುದೇಕೆ?