Versions
KNV ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.
ERVKN ಸ್ತೆಫನನು, ಪೊರ್ತುನಾತನು ಮತ್ತು ಅಖಾಯಿಕನು ಬಂದುದರಿಂದ ನನಗೆ ಸಂತೋಷವಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿಸಿದ್ದಾರೆ.
IRVKN ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು.