Bible Versions
Bible Books

1 Corinthians 1:12 (NET) New English Translation

Versions

KNV   ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
ERVKN   ಅಂದರೆ, ನಿಮ್ಮಲ್ಲಿ ಒಬ್ಬನು, "ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ; ಮತ್ತೊಬ್ಬನು, “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಇನ್ನೊಬ್ಬನು, "ನಾನು ಕೇಫನನ್ನು (ಪೇತ್ರನನ್ನು) ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಮತ್ತೊಬ್ಬನು, "ನಾನು ಕ್ರಿಸ್ತನನ್ನು ಹಿಂಬಾಲಿಸುತ್ತೇನೆ.” ಎಂದು ಹೇಳುತ್ತಾನೆ.
IRVKN   ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us