Bible Versions
Bible Books

1 Corinthians 3:1 (NET) New English Translation

Versions

KNV   ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
ERVKN   ಸಹೋದರ ಸಹೋದರಿಯರೇ, ನಾನು ಆತ್ಮಿಕ ಜನರೊಂದಿಗೆ ಮಾತಾಡುವಂತೆ ಮೊದಲು ನಿಮ್ಮೊಂದಿಗೆ ಮಾತಾಡಲಾಗಲಿಲ್ಲ. ಪ್ರಾಪಂಚಿಕರೂ ಕ್ರಿಸ್ತನಲ್ಲಿ ಎಳೆಕೂಸುಗಳೂ ಆಗಿರುವಂಥವರೊಂದಿಗೆ ಮಾತಾಡುವಂತೆ ನಾನು ನಿಮ್ಮೊಂದಿಗೆ ಮಾತಾಡಬೇಕಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us