Bible Versions
Bible Books

1 Corinthians 3:10 (NET) New English Translation

Versions

KNV   ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
ERVKN   ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.
IRVKN   § ಅಥವಾ. ದೇವರು ನನಗೆ ಅನುಗ್ರಹಿಸಿದ ಕೃಪೆಯನ್ನವಲಂಬಿಸಿ. ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ * ವ. 11, 12; ರೋಮಾ. 15:20: ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us