Versions
KNV ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ.
ERVKN ಅಪೊಲ್ಲೋಸನು ಮುಖ್ಯವಾದವನೇ? ಇಲ್ಲ! ಪೌಲನು ಮುಖ್ಯವಾದವನೇ? ಇಲ್ಲ! ನೀವು ನಂಬಿಕೊಳ್ಳಲು ಸಹಾಯ ಮಾಡುವ ನಾವು ಕೇವಲ ದೇವರ ಸೇವಕರಾಗಿದ್ದೇವೆ. ದೇವರು ನಮಗೆ ಕೊಟ್ಟ ಕೆಲಸವನ್ನು ನಮ್ಮಲ್ಲಿ ಪ್ರತಿಯೊಬ್ಬರೂ ಮಾಡಿದೆವು.
IRVKN ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ‡ 2 ಕೊರಿ 6:4; ಎಫೆ 3:7; ಕೊಲೊ 5:21: ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ § ರೋಮಾ 12:6: ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.