Bible Versions
Bible Books

1 Corinthians 4:15 (NET) New English Translation

Versions

KNV   ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
ERVKN   ನಿಮಗೆ ಕ್ರಿಸ್ತನಲ್ಲಿ ಹತ್ತುಸಾವಿರ ಮಂದಿ ಉಪದೇಶಕರಿರಬಹುದು, ಆದರೆ ಅನೇಕ ತಂದೆಗಳು ಇಲ್ಲ. ಸುವಾರ್ತೆಯ ಮೂಲಕವಾಗಿ ಕ್ರಿಸ್ತ ಯೇಸುವಿನಲ್ಲಿ ನಾನೇ ನಿಮಗೆ ಆತ್ಮಿಕ ತಂದೆಯಾಗಿದ್ದೇನೆ.
IRVKN   * 1 ಕೊರಿ 3:10: ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ಫಿಲೆ. 10. ಗಲಾ. 4:19: ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us