Bible Versions
Bible Books

1 Corinthians 6:13 (NET) New English Translation

Versions

KNV   ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
ERVKN   "ಆಹಾರವು ಹೊಟ್ಟೆಗೋಸ್ಕರವಿದೆ, ಹೊಟ್ಟೆಯು ಆಹಾರಕ್ಕೋಸ್ಕರವಿದೆ.” ಹೌದು, ದೇವರು ಅವೆರಡನ್ನು ನಾಶ ಮಾಡುವನು. ದೇಹವಿರುವುದು ಲೈಂಗಿಕ ಪಾಪಮಾಡುವುದಕ್ಕಾಗಿಯಲ್ಲ. ದೇಹವು ಪ್ರಭುವಿಗೋಸ್ಕರವಿದೆ, ಪ್ರಭುವು ದೇಹಕ್ಕೋಸ್ಕರವಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us