Bible Versions
Bible Books

1 Corinthians 7:11 (NET) New English Translation

Versions

KNV   ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.
ERVKN   ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಟ್ಟರೆ ಆಕೆಯು ಮತ್ತೆ ಮದುವೆ ಮಾಡಿಕೊಳ್ಳಕೂಡದು, ಇಲ್ಲವಾದರೆ ಆಕೆ ತನ್ನ ಗಂಡನ ಸಂಗಡ ಮತ್ತೆ ಒಂದಾಗಬೇಕು. ಇದೇ ರೀತಿ, ಗಂಡನು, ತನ್ನ ಹೆಂಡತಿಯನ್ನು ಬಿಟ್ಟುಬಿಡಬಾರದು.
IRVKN   ಒಂದು ವೇಳೆ ಅಗಲಿದರೂ ಮಾರ್ಕ 10:12 ಮದುವೆಯಾಗದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಂಧಾನವಾಗಿರಬೇಕು ಮತ್ತು ಗಂಡನು ಹೆಂಡತಿಗೆ ವಿಚ್ಛೇದನ ನೀಡಬಾರದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us