Bible Versions
Bible Books

1 Corinthians 7:12 (NET) New English Translation

Versions

KNV   ಮಿಕ್ಕಾದವರ ವಿಷಯದಲ್ಲಿ ಕರ್ತನ ಮಾತು ಇಲ್ಲವಾದರೂ ನಾನು ಹೇಳುವದೇನಂದರೆ--ಒಬ್ಬ ಸಹೋದರನಿಗೆ ನಂಬಿಕೆಯಿಲ್ಲದ ಹೆಂಡತಿಯಿರಲಾಗಿ ಆಕೆಯು ಅವನೊಂದಿಗೆ ಇರುವದಕ್ಕೆ ಸಮ್ಮತಿಸದರೆ ಅವನು ಆಕೆಯನ್ನು ಬಿಡಬಾರದು.
ERVKN   ಉಳಿದೆಲ್ಲ ಜನರ ವಿಷಯದಲ್ಲಿ ನಾನು ಹೇಳುವುದೇನೆಂದರೆ (ಈ ಸಂಗತಿಗಳನ್ನು ಹೇಳುತ್ತಿರುವವನು ನಾನೇ ಹೊರತು ಪ್ರಭುವಲ್ಲ.) ಕ್ರಿಸ್ತನಲ್ಲಿ ಸಹೋದರನಾದ ಒಬ್ಬನಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯಿದ್ದರೆ ಮತ್ತು ಆಕೆ ಅವನೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಅವನು ಆಕೆಗೆ ವಿವಾಹವಿಚ್ಛೇದನ ಕೊಡಕೂಡದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us