Versions
KNV ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?
ERVKN ಹೆಂಡತಿಯರೇ, ನೀವು ನಿಮ್ಮ ಗಂಡಂದಿರನ್ನು ರಕ್ಷಿಸಬಹುದು. ಗಂಡಂದಿರೇ, ನೀವು ನಿಮ್ಮ ಹೆಂಡತಿಯರನ್ನು ರಕ್ಷಿಸಬಹುದು. ಆದರೆ ಮುಂದೆ ಏನಾಗುವುದೋ ನಮಗೆ ಗೊತ್ತಿಲ್ಲ.