Bible Versions
Bible Books

1 Corinthians 7:17 (NET) New English Translation

Versions

KNV   ದೇವರು ಒಬ್ಬೊಬ್ಬನಿಗೆ ಹೇಗೆ ಹಂಚಿಕೊಟ್ಟನೋ ಮತ್ತು ಕರ್ತನು ಒಬ್ಬೊಬ್ಬನನ್ನು ಹೇಗೆ ಕರೆದನೋ ಅದಕ್ಕೆ ತಕ್ಕಂತೆ ನಡೆಯಲಿ; ಹೀಗೆ ನಾನು ಎಲ್ಲಾ ಸಭೆಗಳಲ್ಲಿಯೂ ನೇಮಕಮಾಡುತ್ತೇನೆ.
ERVKN   ಆದರೂ ದೇವರು ಪ್ರತಿಯೊಬ್ಬನಿಗೆ ಜೀವನದಲ್ಲಿ ಯಾವ ಸ್ಥಿತಿಯನ್ನು ನೇಮಿಸಿದ್ದಾನೋ ಅಂದರೆ ದೇವರು ನಿಮ್ಮನ್ನು ಕರೆದಾಗ ನೀವು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು. ನಾನು ಎಲ್ಲಾ ಸಭೆಗಳಿಗೂ ಇದನ್ನೇ ಆಜ್ಞಾಪಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us