Bible Versions
Bible Books

1 Corinthians 7:32 (NET) New English Translation

Versions

KNV   ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.
ERVKN   ನೀವು ಚಿಂತೆ ಇಲ್ಲದೆ ಇರಬೇಕೆಂಬುದೇ ನನ್ನ ಬಯಕೆಯಾಗಿದೆ. ಮದುವೆಯಾಗಿಲ್ಲದ ವ್ಯಕ್ತಿಯು ಪ್ರಭುವಿನ ಸೇವೆಯಲ್ಲಿ ನಿರತನಾಗಿರುತ್ತಾನೆ. ಅವನು ಪ್ರಭುವನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us