Bible Versions
Bible Books

1 Corinthians 7:36 (NET) New English Translation

Versions

KNV   ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.
ERVKN   ತನ್ನ ಮಗಳ (ಕನ್ನಿಕೆಯ) ಮದುವೆಯ ವಯಸ್ಸು ಮೀರಿ ಹೋಗುವಂತೆ ಬಿಟ್ಟುಕೊಡುವುದು ಒಳ್ಳೆಯದಲ್ಲವೆಂದೂ, ಆಕೆಗೆ ಮದುವೆ ಮಾಡಿಸುವುದು ಅವಶ್ಯಕವೆಂದೂ ಒಬ್ಬನು ಭಾವಿಸಿದರೆ, ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲಿ. ಅವನು ಅವರಿಗೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us