Versions
KNV ಆದರೂ ನನ್ನ ನಿರ್ಣಯಕ್ಕನುಸಾರ ಆಕೆಯು ಇದ್ದ ಹಾಗೆಯೇ ಇರುವದಾದರೆ ಆಕೆಯು ಭಾಗ್ಯವಂತಳು; ನನ್ನಲ್ಲಿ ದೇವರಾತ್ಮನು ಇದ್ದಾನೆಂದು ನಾನು ನೆನಸುತ್ತೇನೆ.
ERVKN ಆಕೆಯು ಮತ್ತೆ ಮದುವೆ ಮಾಡಿಕೊಳ್ಳದಿದ್ದರೆ ಹೆಚ್ಚು ಸಂತೋಷದಿಂದಿರುವಳು. ಇದು ನನ್ನ ಅಭಿಪ್ರಾಯವಾಗಿದೆ. ದೇವರಾತ್ಮನು ನನ್ನೊಳಗಿದ್ದಾನೆಂದು ನಾನು ನಂಬುತ್ತೇನೆ.
IRVKN ಆದರೂ ಮದುವೆಮಾಡಿಕೊಳ್ಳದೆ ಹಾಗೆ ಇರುವುದು ಆಕೆಗೆ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರ ಆತ್ಮವುಂಟೆಂದು ಭಾವಿಸುತ್ತೇನೆ. PE