Bible Versions
Bible Books

1 Corinthians 8:4 (NET) New English Translation

Versions

KNV   ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
ERVKN   ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us