Bible Versions
Bible Books

1 Corinthians 8:7 (NET) New English Translation

Versions

KNV   ಆದರೆ ಜ್ಞಾನವು ಎಲ್ಲರಲ್ಲಿಯೂ ಇಲ್ಲ. ಕೆಲವರು ಈವರೆಗೂ ವಿಗ್ರಹದ ಬಳಿಗೆ ಹೋಗುವ ರೂಢಿಯಲ್ಲಿದ್ದದರಿಂದ ತಾವು ತಿನ್ನುವ ಪದಾರ್ಥಗಳನ್ನು ವಿಗ್ರಹಗಳಿಗೆ ಸಮರ್ಪಣೆ ಮಾಡಿದ್ದೆಂದು ತಿನ್ನುತ್ತಾರೆ; ಹೀಗೆ ಅವರ ಮನಸ್ಸು ಬಲಹೀನವಾಗಿರುವದರಿಂದ ಅಶುದ್ಧವಾಗಿದೆ.
ERVKN   ಆದರೆ ಎಲ್ಲಾ ಜನರಿಗೆ ಇದರ ಬಗ್ಗೆ ತಿಳಿದಿಲ್ಲ. ಕೆಲವು ಜನರು ಇಂದಿನವರೆಗೂ ವಿಗ್ರಹಗಳನ್ನು ಆರಾಧಿಸುವ ರೂಢಿಯಲ್ಲಿದ್ದಾರೆ. ಹೀಗಿರಲಾಗಿ, ಜನರು ಮಾಂಸವನ್ನು ತಿನ್ನುವಾಗ ಅದು ವಿಗ್ರಹಕ್ಕೆ ಅರ್ಪಿತವಾದದ್ದೆಂದು ಆಲೋಚಿಸುತ್ತಾರೆ. ಆದರೆ ಮಾಂಸವನ್ನು ತಿನ್ನುವುದು ತಪ್ಪಲ್ಲ ಎಂಬ ದೃಢನಂಬಿಕೆ ಅವರಲ್ಲಿಲ್ಲ. ಆದ್ದರಿಂದ, ಅವರು ಮಾಂಸವನ್ನು ತಿನ್ನುವಾಗ ತಮ್ಮನ್ನು ದೋಷಿಗಳೆಂದು ಭಾವಿಸಿಕೊಳ್ಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us