Bible Versions
Bible Books

1 Corinthians 9:13 (NET) New English Translation

Versions

KNV   ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ?
ERVKN   ದೇವಾಲಯದಲ್ಲಿ ಸೇವೆಮಾಡುವ ಜನರು ದೇವಾಲಯದಿಂದಲೇ ತಮ್ಮ ಆಹಾರವನ್ನು ಪಡೆದುಕೊಳ್ಳುತ್ತಾರೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಯಜ್ಞವೇದಿಕೆಯ ಬಳಿ ಸೇವೆ ಮಾಡುವವರು ಯಜ್ಞವೇದಿಕೆಯ ಮೇಲೆ ಅರ್ಪಿತವಾದದ್ದರಲ್ಲಿ ಸ್ವಲ್ಪಭಾಗವನ್ನು ಪಡೆದುಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us