Versions
KNV ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
ERVKN ಹೀಗಿರಲು, ನನಗೆ ಯಾವ ಬಹುಮಾನ ಸಿಕ್ಕುವುದು? ಸುವಾರ್ತೆಯನ್ನು ಉಚಿತವಾಗಿ ಬೋಧಿಸುವುದೊಂದೇ ನನಗೆ ದೊರೆಯುವ ಬಹುಮಾನವಾಗಿದೆ. ಆದ್ದರಿಂದ ಸುವಾರ್ತೆಯನ್ನು ಸಾರುವಾಗ ಅದರಿಂದ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳುವುದಿಲ್ಲ.