Bible Versions
Bible Books

1 Corinthians 9:19 (NET) New English Translation

Versions

KNV   ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
ERVKN   ನಾನು ಸ್ವತಂತ್ರನಾಗಿದ್ದೇನೆ; ಯಾರ ಅಧೀನದಲ್ಲಿಯೂ ಇಲ್ಲ. ಆದರೆ ನನ್ನಿಂದ ಸಾಧ್ಯವಾದಷ್ಟು ಜನರನ್ನು ರಕ್ಷಣಾ ಮಾರ್ಗಕ್ಕೆ ನಡೆಸಲು ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us