Bible Versions
Bible Books

1 Corinthians 9:23 (NET) New English Translation

Versions

KNV   ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
ERVKN   ಇವುಗಳನ್ನೆಲ್ಲ ಮಾಡುವುದು ಸುವಾರ್ತೆಗಾಗಿಯೇ. ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇವುಗಳನ್ನೆಲ್ಲ ಮಾಡುತ್ತೇನೆ.
IRVKN   ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡಿ, ನಾನು ಇತರರ ಸಂಗಡ ಸುವಾರ್ತೆಯ ಆಶೀರ್ವಾದದಲ್ಲಿ ಪಾಲುಗಾರನಾಗಬೇಕೆಂದು ಇದನ್ನು ಮಾಡುತ್ತಿದ್ದೇನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us