Bible Versions
Bible Books

1 John 1:1 (NET) New English Translation

Versions

KNV   ಆದಿಯಿಂದ ಇದ್ದದ್ದನ್ನೂ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ.
ERVKN   ಲೋಕವು ಆರಂಭವಾಗುವುದಕ್ಕಿಂತ ಮುಂಚಿನಿಂದಲೂ ಇದ್ದ ಜೀವವಾಕ್ಯದ ಕುರಿತಾಗಿ ನಾವು ನಿಮಗೆ ಬರೆಯುತ್ತಿದ್ದೇವೆ: ಅದನ್ನು ಕಿವಿಯಾರೆ ಕೇಳಿದೆವು; ಕಣ್ಣಾರೆ ನೋಡಿದೆವು, ಮನಸ್ಸಿಟ್ಟು ಗಮನಿಸಿದೆವು, ಕೈಗಳಿಂದ ಮುಟ್ಟಿ ನೋಡಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us