Bible Versions
Bible Books

1 John 2:13 (NET) New English Translation

Versions

KNV   ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ.
ERVKN   ತಂದೆಗಳೇ, ಆದಿಯಿಂದ ಇರುವಾತನನ್ನು ನೀವು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯುವಕರೇ, ನೀವು ಕೆಡುಕನನ್ನು ಸೋಲಿಸಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us