Bible Versions
Bible Books

1 John 2:18 (NET) New English Translation

Versions

KNV   ಚಿಕ್ಕ ಮಕ್ಕಳೇ, ಇದು ಕಡೇ ಗಳಿಗೆಯಾಗಿದೆ;ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ ಪ್ರಕಾರ ಈಗಲೂ ಕ್ರಿಸ್ತ ವಿರೋಧಿಗಳು ಬಹುಮಂದಿ ಇದ್ದಾರೆ; ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.
ERVKN   ನನ್ನ ಪ್ರಿಯ ಮಕ್ಕಳೇ, ಅಂತ್ಯವು ಸಮೀಪಿಸಿದೆ! ಕ್ರಿಸ್ತನ ಶತ್ರು ಬರುತ್ತಿದ್ದಾನೆಂಬುದನ್ನು ನೀವು ಕೇಳಿದ್ದೀರಿ. ಕ್ರಿಸ್ತನ ಅನೇಕ ಶತ್ರುಗಳು ಈಗಾಗಲೇ ಇಲ್ಲಿದ್ದಾರೆ. ಆದ್ದರಿಂದ ಅಂತ್ಯವು ಸಮೀಪಿಸಿದೆ ಎಂಬುದು ನಮಗೆ ತಿಳಿದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us