Bible Versions
Bible Books

1 John 2:22 (NET) New English Translation

Versions

KNV   ಯೇಸುವು ಕ್ರಿಸ್ತನೆಂದು ಅಲ್ಲಗಳೆಯುವವನೇ ಹೊರತು ಸುಳ್ಳುಗಾರನು ಯಾರು? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನೇ ಕ್ರಿಸ್ತವಿರೋಧಿ ಯಾಗಿದ್ದಾನೆ.
ERVKN   ಆದುದರಿಂದ ಸುಳ್ಳು ಹೇಳುವವನು ಯಾರು? ಯೇಸುವನ್ನು ಕ್ರಿಸ್ತನಲ್ಲವೆಂದು ಹೇಳುವವನೇ ಸುಳ್ಳುಗಾರ. ಅವನು ಕ್ರಿಸ್ತನ ವೈರಿಯಾಗಿದ್ದಾನೆ. ಅವನು ತಂದೆಯನ್ನಾಗಲಿ (ದೇವರು), ಆತನ ಮಗನನ್ನಾಗಲಿ (ಕ್ರಿಸ್ತನು) ನಂಬುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us