Versions
KNV ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
ERVKN ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದುದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.
IRVKN ಆದರೆ ‡ ವ. 20: ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ § ಯೆರೆ 31:34; ಇಬ್ರಿ. 8-11: ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ * ಯೋಹಾ 14:17: ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.