Bible Versions
Bible Books

1 John 3:1 (NET) New English Translation

Versions

KNV   ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
ERVKN   ತಂದೆಯು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ದೇವರ ಮಕ್ಕಳು ಎಂಬ ಹೆಸರನ್ನು ನಮಗೆ ಕೊಡುವಷ್ಟರ ಮಟ್ಟಿಗೆ ದೇವರು ನಮ್ಮನ್ನು ಪ್ರೀತಿಸಿದನು. ನಾವು ನಿಜವಾಗಿಯೂ ದೇವರ ಮಕ್ಕಳಾಗಿದ್ದೇವೆ. ಆದರೆ ಲೋಕದಲ್ಲಿರುವ ಜನರಾದರೋ ನಾವು ದೇವರ ಮಕ್ಕಳೆಂಬುದನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವರು ದೇವರನ್ನು ತಿಳಿದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us