Bible Versions
Bible Books

1 John 3:16 (NET) New English Translation

Versions

KNV   ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
ERVKN   ಯೇಸು ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ನಿಜವಾದ ಪ್ರೀತಿಯೆಂದರೇನೆಂಬುದನ್ನು ನಾವು ತಿಳಿದುಕೊಂಡೆವು. ಆದ್ದರಿಂದ ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾದವರಿಗೋಸ್ಕರ ನಾವೂ ನಮ್ಮ ಪ್ರಾಣಗಳನ್ನು ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us