Bible Versions
Bible Books

1 John 3:8 (NET) New English Translation

Versions

KNV   ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
ERVKN   ಸೈತಾನನು ಆರಂಭದಿಂದಲೂ ಪಾಪಗಳನ್ನು ಮಾಡುತ್ತಿದ್ದಾನೆ. ಪಾಪಗಳನ್ನು ಮಾಡುತ್ತಲೇ ಇರುವವನು ಸೈತಾನನಿಗೆ ಸೇರಿದವನಾಗಿದ್ದಾನೆ. ದೇವರ ಮಗನಾದ ಕ್ರಿಸ್ತನು ಸೈತಾನನ ಕಾರ್ಯವನ್ನು ನಾಶಪಡಿಸುವುದಕ್ಕಾಗಿಯೇ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us