Bible Versions
Bible Books

1 Kings 10:10 (NET) New English Translation

Versions

KNV   ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
ERVKN   ನಂತರ ಶೆಬದ ರಾಣಿಯು ರಾಜನಿಗೆ ನಾಲ್ಕು ಸಾವಿರದ ಎಂಭತ್ತು ಕಿಲೋಗ್ರಾಂ ಬಂಗಾರವನ್ನು ಕೊಟ್ಟಳು. ಅವಳು ಅವನಿಗೆ ಅನೇಕ ಸಾಂಬಾರ ಪದಾರ್ಥಗಳನ್ನು ಮತ್ತು ರತ್ನಗಳನ್ನು ಕೊಟ್ಟಳು. ಹಿಂದೆಂದೂ ಯಾರೂ ಇಸ್ರೇಲಿಗೆ ತೆಗೆದುಕೊಂಡು ಬಂದಿಲ್ಲದಷ್ಟು ಸಾಂಬಾರ ಪದಾರ್ಥಗಳನ್ನು ಶೆಬದ ರಾಣಿಯು ಸೊಲೊಮೋನನಿಗೆ ಕೊಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us