Bible Versions
Bible Books

1 Kings 11:11 (NET) New English Translation

Versions

KNV   ಆದಕಾರಣ ಕರ್ತನು ಸೊಲೊಮೋನನಿಗೆ--ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ಒಡಂಬಡಿಕೆಯನ್ನೂ ನನ್ನ ಕಟ್ಟಳೆಗಳನ್ನೂ ಕೈಕೊಳ್ಳದೆ ಹೋದದರಿಂದ ನಿಶ್ಚಯ ವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.
ERVKN   ಆದುದರಿಂದ ಯೆಹೋವನು ಸೊಲೊಮೋನನಿಗೆ, “ನಮ್ಮಿಬ್ಬರ ನಡುವೆಯಿದ್ದ ಒಡಂಬಡಿಕೆಯನ್ನು ಮೀರಿಬಿಟ್ಟೆ. ನೀನು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ಆದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕರಲ್ಲಿ ಒಬ್ಬನಿಗೆ ಅದನ್ನು ಕೊಡುವುದಾಗಿ ನಾನು ಪ್ರಮಾಣ ಮಾಡುತ್ತೇನೆ.
IRVKN   ಯೆಹೋವನು ಅವನಿಗೆ, “ನೀನು ರೀತಿಯಾಗಿ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us