Versions
KNV ಆಗ ಕರ್ತನು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಶತ್ರುವಾಗಿರಲು ಎಬ್ಬಿಸಿದನು.
ERVKN ಆ ಸಮಯದಲ್ಲಿ ಸೊಲೊಮೋನನಿಗೆ ಶತ್ರುವಾಗುವಂತೆ ಎದೋಮ್ಯನಾದ ಹದದನನ್ನು ಯೆಹೋವನು ಪ್ರೇರೇಪಿಸಿದನು. ಹದದನು ರಾಜನಾದ ಎದೋಮ್ಯನ ವಂಶದವನು.
IRVKN {ರಾಜ್ಯದಲ್ಲಿ ವೈರಿಗಳು ಎದ್ದದ್ದು} PS ಯೆಹೋವನು ಎದೋಮ್ಯನೂ, ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧವಾಗಿ ಎಬ್ಬಿಸಿದನು.