Versions
KNV ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವ ವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.
ERVKN ಆದರೆ ಆ ಕಾಲಕ್ಕೆ ಹದದನಿನ್ನೂ ಚಿಕ್ಕ ಬಾಲಕನಾಗಿದ್ದನು. ಆದುದರಿಂದ ಹದದನು ಈಜಿಪ್ಟಿಗೆ ಓಡಿಹೋದನು. ಅವನ ತಂದೆಯ ಕೆಲವು ಜನ ಸೇವಕರೂ ಅವನೊಡನೆ ಹೋದರು.
IRVKN ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಜನರು ಎದೋಮ್ಯರ ಜೊತೆಯಲ್ಲಿ ಐಗುಪ್ತಕ್ಕೆ ಓಡಿಹೋಗಬೇಕೆಂದು ಹೊರಟನು.