Bible Versions
Bible Books

1 Kings 11:18 (NET) New English Translation

Versions

KNV   ಆದರೆ ಹದದನೂ ಅವನ ಸಂಗಡ ಇರುವವರೂ ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಐಗುಪ್ತದಲ್ಲಿ ಪ್ರವೇಶಿಸಿ ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಅವನು ಇವನಿಗೆ ಮನೆಯನ್ನು ಕೊಟ್ಟು ಆಹಾರವನ್ನು ನೇಮಿಸಿ ಭೂಮಿಯನ್ನು ಕೊಟ್ಟನು.
ERVKN   ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ ಪ್ರತಿ ತಿಂಗಳು ಆಹಾರವನ್ನು ಕೊಟ್ಟನು.
IRVKN   ಅವರು ಮೊದಲು ಮಿದ್ಯಾನಿಗೂ, ಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಜನರು ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನೂ ಮತ್ತು ಭೂಮಿಯನ್ನೂ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us